Wednesday, February 1, 2023
Homeಕರಾವಳಿಬಸ್-ಆಲ್ಟೋ ಕಾರು ನಡುವೆ ಭೀಕರ ಅಪಘಾತ...!!! ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ...!!!

ಬಸ್-ಆಲ್ಟೋ ಕಾರು ನಡುವೆ ಭೀಕರ ಅಪಘಾತ…!!! ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ…!!!

- Advertisement -

Renault

Renault
Renault

- Advertisement -

ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಆಲ್ಟೋ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಸಮೀಪ ಈ ಘಟನೆ ನಡೆದಿದ್ದು ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಕೊಕ್ಕಡದ ಪಟ್ರಮೆಯ ನಿವಾಸಿಗಳು ಆಲ್ಟೋ ಕಾರಿನಲ್ಲಿದ್ದರು.ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments