Tuesday, March 9, 2021
- Advertisement -
- Advertisement -
- Advertisement -

LATEST ARTICLES

ವಿಧಾನ‌ ಪರಿಷತ್ ಒಳಗಡೆ ಕಾಂಗ್ರೆಸ್ ಗೂಂಡಾಗಿರಿ, ನಳಿನ್ ಆರೋಪ

ಮಂಗಳೂರು : ಕಾಂಗ್ರೆಸ್ ಕರ್ನಾಟಕದ ವಿಧಾನ‌ ಪರಿಷತ್ ಒಳಗಡೆ ದಾಂಧಲೆ ಮಾಡುವ ಮೂಲಕ‌ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನ ರಾಜಕಾರಣವೇ...

ಸುರತ್ಕಲ್ ನಲ್ಲಿ ಬೈಕ್ ಗೆ ಬೆಂಕಿ ಹಚ್ಚಿ, ಮನೆಗೆ ಕಲ್ಲು ತೂರಾಟ!

ಸುರತ್ಕಲ್: ಇಡ್ಯಾ ನಿವಾಸಿ ಜಿತೇಶ್ ಎಂಬವರ ಮನೆಯ ಹೊರಗೆ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿಗಳು, ಮನೆಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಪೂರ್ವ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ...

ಧರ್ಮಸ್ಥಳ ಲಕ್ಷ ದೀಪೋತ್ಸವ, ಡಿ. 13 ಮತ್ತು 14 ರಂದು ಸರ್ವಧರ್ಮ ಸಮ್ಮೇಳನ

ಧರ್ಮಸ್ಥಳ : ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಗುರುವಾರದಿಂದ ಆರಂಭ ಗೊಳ್ಳಲಿದೆ. ಡಿ. 13 ಮತ್ತು 14 ರಂದು 88ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ...

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು; ವಿಧಾನಸಭೆಯಲ್ಲಿ ಉಮಾನಾಥ್ ಕೋಟ್ಯಾನ್

ಮಂಗಳೂರು : ''ಅಂತರ್‌ ರಾಷ್ಟ್ರೀಯ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು'' ಎಂದು ವಿಧಾನಸಭೆಯಲ್ಲಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಧ್ವನಿ ಎತ್ತಿದ್ದಾರೆ. ''ಈ ನಾಡಿನಲ್ಲಿ ಜನ್ಮತಳೆದು ತಮ್ಮ ಬದುಕು ಮತ್ತು ಸಾಧನೆಯಿಂದ...

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತ ವಿರೋಧಿ : ಐವನ್ ಡಿಸೋಜ

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾನೂನುಗಳ ಸಾಧಕ-ಬಾಧಕಗಳನ್ನು ಜನರ ಮಧ್ಯೆ ಚರ್ಚೆಗಿಡದೆ ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತರುತ್ತಿವೆ. ಇದು ದೇಶದ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್...

ಮದುವೆ ಸಮಾರಂಭಕ್ಕೆ ಜನರನ್ನು ಕೊಂಡೊಯ್ಯುತ್ತಿದ್ದ ಸರ್ವಿಸ್ ಬಸ್ಸನ್ನು ತಡೆದ ಟೂರಿಸ್ಟ್ ಮಾಲಕರು

ಮಂಗಳೂರು : ಸಾರ್ವಜನಿಕ ಜನ ಸಂಚಾರದ ಸರ್ವಿಸ್ ಬಸ್ಸನ್ನು ಖಾಸಗಿಯಾಗಿ ಮದುವೆ ಸಮಾರಂಭಕ್ಕೆ ಜನರನ್ನು ಕರೆದೊಯ್ಯುಲು ಉಪಯೋಗಿಸಿದ್ದಕ್ಕೆ ಟೂರಿಸ್ಟ್‌ ವಾಹನ ಮಾಲೀಕರು ಹಾಗೂ ಚಾಲಕರು ತಡೆದು ನಿಲ್ಲಿಸಿದ ಘಟನೆ ಡಿಸೆಂಬರ್ 7 ರ...

ಸರಕಾರದ ಅನ್ನಭಾಗ್ಯದ ಅಕ್ಕಿಅಕ್ರಮ ಸಾಗಾಟ, ಮೂವರ ಬಂಧನ

ಕಾಪು : ಕಾರಿನಲ್ಲಿ ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿಯನ್ನುಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಆಹಾರ ನಿರೀಕ್ಷಕರ ನೇತೃತ್ವದ ತಂಡ ರವಿವಾರ ಬೆಳಗ್ಗೆ ಕಟಪಾಡಿ ಕೋಟೆ ಗ್ರಾಮದ ಸುಮಿತ್ರಾ ಜನರಲ್ ಸ್ಟೋರ್ ಸಮೀಪ ಬಂಧಿಸಿದೆ. ಉತ್ತರ ಕನ್ನಡ...

ಬಂಟ್ವಾಳ : ಚಿಪ್ಪುಹಂದಿಯನ್ನು ರಕ್ಷಿಸಿ ರಕ್ಷಿತಾರಣ್ಯಕ್ಕೆ ಬಿಟ್ಟ ಅರಣ್ಯ ಸಿಬ್ಬಂದಿ

ಬಂಟ್ವಾಳ  :  ಗೋಳ್ತಮಜಲು ಗ್ರಾಮದ ಕೃಷ್ಣಕೋಡಿ ಎಂಬಲ್ಲಿಭಾಗದಲ್ಲಿ ಚಿಪ್ಪುಹಂದಿಯನ್ನು ರಕ್ಷಿಸಿ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ತಾಲೂಕಿನ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ  ತಾಲೂಕಿನ ಗೋಳ್ತಮಜಲು ಗ್ರಾಮದ ಕೃಷ್ಣಕೋಡಿ ಎಂಬಲ್ಲಿನ ತೋಟ ಒಂದರಲ್ಲಿ ಅಪರೂಪದ ಪ್ರಾಣಿಯಾದ...

ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ಡಿಕ್ಕಿ, ಓರ್ವ ಸಾವು

ಪುತ್ತೂರು : ತಾಲೂಕಿನ ಸೂರಂಬೈಲು ಸಮೀಪ ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ರಿಕ್ಷಾದಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ...

ಉಗ್ರರ ಪರ ಗೋಡೆಬರಹ, ತೀರ್ಥಹಳ್ಳಿಯ ಇಬ್ಬರ ಬಂಧನ

ಮಂಗಳೂರು : ನಗರದ ಬಿಜೈ ಮತ್ತು ಕೋರ್ಟ್ ಆವರಣದಲ್ಲಿ ಕಂಡುಬಂದ ಉಗ್ರರ ಪರ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್‌ ಕುಮಾರ್ ತಿಳಿಸಿದ್ದಾರೆ. ತೀರ್ಥಹಳ್ಳಿ...

Most Popular

Recent Comments