Friday, October 7, 2022
HomeUncategorizedಶಾರ್ಟ್ ಸರ್ಕ್ಯೂಟ್‌ನಿಂದ ಹತ್ತಿಕೊಂಡ ಬೆಂಕಿ…!!!

ಶಾರ್ಟ್ ಸರ್ಕ್ಯೂಟ್‌ನಿಂದ ಹತ್ತಿಕೊಂಡ ಬೆಂಕಿ…!!!

- Advertisement -
Renault

Renault

Renault

- Advertisement -

ಸುಟ್ಟುಹೋದ ಪ್ಯಾಸೆಂಜರ್ ವಾಹನ…!!!

ನೆಲ್ಯಾಡಿ: ಶಾರ್ಟ್ ಸರ್ಕ್ಯೂಟ್‌ಗೆ ಒಳಗಾಗಿ ಪ್ಯಾಸೆಂಜರ್ ವಾಹನವೊಂದು ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಧ್ಯಾಹ್ನ ನಡೆದಿದೆ.


ಶಿರಾಡಿಯಿಂದ ನೆಲ್ಯಾಡಿಗೆ ಬರುತ್ತಿದ್ದ ಈ ವಾಹನದಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಸುತ್ತಿದ್ದರು. ಮಣ್ಣಗುಂಡಿ ಸಮೀಪಿಸುತ್ತಿದ್ದಂತೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದರ ಅರಿವಿಗೆ ಬರುತ್ತಿದ್ದಂತೆ ಚಾಲಕ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದು ಬೆಂಕಿಯ ಜ್ವಾಲೆ ಹೆಚ್ಚಾಗಿ ವಾಹನ ಸಂಪೂರ್ಣ ಸುಟ್ಟುಹೋಗಿದೆ. ಚಾಲಕ ಸೇರಿದಂತೆ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

- Advertisement -


LEAVE A REPLY

Please enter your comment!
Please enter your name here

Most Popular

Recent Comments