Sunday, May 28, 2023
HomeUncategorizedಮಂಗಳೂರು ವಿಮಾನ ನಿಲ್ದಾಣದಲ್ಲಿ ಓರ್ವ ಅರೆಸ್ಟ್…!!!

ಮಂಗಳೂರು ವಿಮಾನ ನಿಲ್ದಾಣದಲ್ಲಿ ಓರ್ವ ಅರೆಸ್ಟ್…!!!

- Advertisement -


Renault

Renault
Renault

- Advertisement -

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆಜಿ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕೇರಳದ ಕಾಸರಗೋಡಿನ ವ್ಯಕ್ತಿ ವಿದೇಶದಿಂದ ತನ್ನ ದೇಹದಲ್ಲಿ ಚಿನ್ನವನ್ನು ಮರೆಮಾಚಿ ಸಾಗಾಟ ಮಾಡುತ್ತಿದ್ದ. ಈತನಿಂದ 510 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 24,99,000 ರೂ. ಎಂದು ಅಂದಾಜಿಸಲಾಗಿದೆ.

ಚಿನ್ನವನ್ನು ವಶಪಡಿಸಿಕೊಂಡ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments