Wednesday, May 31, 2023
Homeಸಿನಿಮಾ'ಹೀರೋ' ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಅವಘಡ…!!!ನಟ, ನಿರ್ದೇಶಕ ರಿಷಬ್ ಶೆಟ್ಟಿ ಬೆನ್ನು, ತಲೆಗೆ...

‘ಹೀರೋ’ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಅವಘಡ…!!!ನಟ, ನಿರ್ದೇಶಕ ರಿಷಬ್ ಶೆಟ್ಟಿ ಬೆನ್ನು, ತಲೆಗೆ ಬೆಂಕಿ…!!!

- Advertisement -


Renault

Renault
Renault

- Advertisement -

ಹಾಸನ: ಚಿತ್ರೀಕರಣದ ವೇಳೆ ನಟ ರಿಷಬ್ ಶೆಟ್ಟಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇತ್ತೀಚೆಗೆ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟ ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ. ಕೊಂಚವೇ ಯಾಮಾರಿದ್ದರೂ ಅವರ ಪ್ರಾಣಕ್ಕೆ ಅಪಾಯವಿತ್ತು. ಅದೃಷ್ಟವಶಾತ್ ನಟ ರಿಷಬ್ ಶೆಟ್ಟಿ ಅಪಾಯದಿಂದ ಪಾರಾಗಿದ್ದಾರೆ. ಗಾನಾವಿ ಲಕ್ಷ್ಮಣ್ ಅವರು ಚಿತ್ರದ ನಾಯಕಿ ಪಾತ್ರದಲ್ಲಿದ್ದಾರೆ.​

ಚಿತ್ರೀಕರಣಕ್ಕಾಗಿ ಪೆಟ್ರೋಲ್ ಬಾಂಬ್ ಸಿಡಿಸುವ ವೇಳೆ ಈ ಬೆಂಕಿ ತಗುಲಿದೆ. ನಟ ರಿಷಬ್ ಶೆಟ್ಟಿ ತಲೆ ಕೂದಲು ಸುಟ್ಟು, ಬೆನ್ನಿಗೆ ಗಾಯವಾಗಿದೆ. ಜಿಲ್ಲೆಯ ಬೇಲೂರಿನಲ್ಲಿ ‘ಹೀರೋ’ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿತ್ತು.

ಹೀರೊ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟ

ಹೀರೊ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟ ಸಿಡಿದು ನಟ ರಿಷಬ್ ಶೆಟ್ಟಿಗೆ ಬೆನ್ನು, ತಲೆಗೆ ಬೆಂಕಿ.

ರಿಷಬ್​ ಶೆಟ್ಟಿ ಅಭಿನಯದ ಹೀರೋ ಸಿನಿಮಾ ಮಾರ್ಚ್​ 5ರಂದು ತೆರೆಗೆ ಬರುತ್ತಿದೆ.ಗಾನವಿ ಲಕ್ಷ್ಮಣ್​ ಈ ಸಿನಿಮಾದಲ್ಲಿ ನಾಯಕಿಯಾಗಿದ್ದಾರೆ. ಎಂ ಭರತ್​ ರಾಜ್​ ಈ ಚಿತ್ರಕ್ಕೆ ಆಯಕ್ಷನ್​ ಕಟ್​ ಹೇಳಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments