Sunday, September 24, 2023
Homeಕರಾವಳಿಪಿಎಫ್ಐ ಕಾರ್ಯಕರ್ತರ ಬಂಧನ:ಸರ್ಕಾರ ವಿರುದ್ಧ ಬೆಳ್ತಂಗಡಿಯ ವಿವಿಧ ಕಡೆ ಪ್ರತಿಭಟನೆ

ಪಿಎಫ್ಐ ಕಾರ್ಯಕರ್ತರ ಬಂಧನ:ಸರ್ಕಾರ ವಿರುದ್ಧ ಬೆಳ್ತಂಗಡಿಯ ವಿವಿಧ ಕಡೆ ಪ್ರತಿಭಟನೆ

- Advertisement -



Renault

Renault
Renault

- Advertisement -

ಬೆಳ್ತಂಗಡಿ : ಇಬ್ಬರು ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಸಿದ ಉತ್ತರ ಪ್ರದೇಶ ಸರಕಾರ ಮತ್ತು ಪೊಲೀಸರ ವಿರುದ್ಧ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ಪ್ರತಿಭಟನೆ ಹಮ್ಮಿಕೊಂಡಿತ್ತು.

ಇದರ ಭಾಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಕಕ್ಕಿಂಜೆ, ಉಜಿರೆ, ಬೆಳ್ತಂಗಡಿ, ಕಾಜೂರು, ಗುರುವಾಯನಕೆರೆ, ಕನ್ನಡಿಕಟ್ಟೆ, ಪಿಳ್ಯ, ಪಡ್ಡಂದಡ್ಕ, ಮದ್ದಡ್ಕ, ಮಡಂತ್ಯಾರು, ಪುಂಜಾಲಕಟ್ಟೆ, ಪಾಂಡವರಕಲ್ಲು, ಮೂರುಗೋಳಿ, ಬಂಗೇರಕಟ್ಟೆ, ಕುದ್ರಡ್ಕ, ವಾಮದಪದವು ಮತ್ತು ಎನ್ ಸಿ ರೋಡ್ ಸೇರಿದಂತೆ 17 ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

ಘೋಷಣೆ ಮತ್ತು ಪ್ಲೆಕಾರ್ಡ್ ಪ್ರದರ್ಶನಗಳ ಮೂಲಕ ಉತ್ತರ ಪ್ರದೇಶ ಸರಕಾರ ಮತ್ತು ಉತ್ತರ ಪ್ರದೇಶ ಪೊಲೀಸರ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments