Wednesday, June 16, 2021
Homeರಾಜಕೀಯದೇಶದ 100 ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಚರ್ಚೆ

ದೇಶದ 100 ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಚರ್ಚೆ

- Advertisement -
- Advertisement -Home Plus
- Advertisement -
Platform
Maya Builders

ನವದೆಹಲಿ : ದೇಶದಲ್ಲಿ ಅಧಿಕ ಕೊರೋನಾ ಸೋಂಕು ಇರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೇ 18, 20ರಂದು ಸಮಾಲೋಚಿಸಲಿದ್ದಾರೆ.

ಸರ್ಕಾರದ ಮೂಲಗಳ ಪ್ರಕಾರ, ಮೊದಲ ದಿನ 9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎರಡನೇ ದಿನ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಿ ಚರ್ಚಿಸಲಿದ್ದಾರೆ. ಸಂವಹನದ ವೇಳೆ ಆಯಾ ರಾಜ್ಯಗಳ ಮುಖ್ಯಮಂತ್ರಿ ಕೂಡಾ ಭಾಗವಹಿಸುವರು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments