Tuesday, September 27, 2022
Homeಕರಾವಳಿಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ >> ಇನ್ನೋರ್ವ ಆರೋಪಿ ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ >> ಇನ್ನೋರ್ವ ಆರೋಪಿ ಬಂಧನ

- Advertisement -
Renault

Renault

Renault

Renault


- Advertisement -

ಪುತ್ತೂರು: ಬಿಜೆಪಿ ಯುವಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಆಧಾರದ ಮೇಲೆ ಒಟ್ಟು 7 ಆರೋಪಿಗಳನ್ನು ಇದುವರೆಗೆ ಬಂಧಿಸಿದಂತಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಎಲ್ಲಾ ದಾಳಿಕೋರರನ್ನು ಗುರುತಿಸಲಾಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಪೊಲೀಸರು ತಿಳಿಸಿದ್ದಾರೆ.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments