ಪುತ್ತೂರು: ಖಾಸಗಿ ಗೆಸ್ಟ್ ಹೌಸ್ ಒಂದರಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವಂತ ಘಟನೆ ಪುತ್ತೂರು ತಾಲೂಕಿನ
ಕೊಡಿಪ್ಪಾಡಿಯಲ್ಲಿ ನಡೆದಿದೆ.
ಪಾರ್ಟಿ ಮಾಡಲು ಬಂದ ಯುವಕರ ತಂಡದಲ್ಲಿ ಯುವತಿಯೂ ಇದ್ದಳು. ಈ ವೇಳೆ ಅತ್ಯಾಚಾರ ನಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ. ಇದೀಗ
ಆರೋಪಿಗಳಿಗಾಗಿ ಪುತ್ತೂರಿನ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಪುತ್ತೂರು ಮಹಿಳಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಇನ್ನು ಈ ಗೆಸ್ಟ್ ಹೌಸ್ ಗೆ ಪ್ರತಿನಿತ್ಯ ರಾತ್ರಿ ಅಪರಿಚಿತ ಕಾರುಗಳ ಆಗಮಿಸುತ್ತಿರುತ್ತವೆ ಎಂದು ಸ್ಥಳೀಯ ನಿವಾಸಿಗಳು ಕೂಡ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ ಗೆಸ್ಟ್ ಹೌಸ್ ಒಳಗೆ ಅನೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನು ಸ್ಥಳೀಯ ಪಂಚಾಯತ್ ಅನುಮತಿ ಪಡೆಯದೆ ಗೆಸ್ಟ್ ಹೌಸ್ ಕಾರ್ಯಾಚರಿಸುತ್ತಿದೆ. ಹಾಗಾಗಿ ಸಮಗ್ರ ತನಿಖೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಖಾಸಗಿ ಗೆಸ್ಟ್ ಹೌಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ…!!!
- Advertisement -
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on