Saturday, June 3, 2023
Homeಕರಾವಳಿಸ್ವಂತ ಅಣ್ಣ, ದೊಡ್ಡಪ್ಪನಿಂದಲೇ ಬಾಲಕಿಯ ಮೇಲೆ ಅತ್ಯಾಚಾರ…!!!

ಸ್ವಂತ ಅಣ್ಣ, ದೊಡ್ಡಪ್ಪನಿಂದಲೇ ಬಾಲಕಿಯ ಮೇಲೆ ಅತ್ಯಾಚಾರ…!!!

- Advertisement -


Renault

Renault
Renault

- Advertisement -

ಸ್ವಂತ ಅಣ್ಣ, ದೊಡ್ಡಪ್ಪನಿಂದಲೇ ಬಾಲಕಿಯ ಮೇಲೆ ಅತ್ಯಾಚಾರ…!!!

ಕಡಬ: ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪ ಅತ್ಯಾಚಾರ ಎಸಗಿರುವ ಘಟನೆ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಿವಾಸಿ ಹದಿನೈದರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣನೇ ಅತ್ಯಾಚಾರ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ದೊಡ್ಡಪ್ಪ ಕೂಡಾ ಅತ್ಯಾಚಾರಗೈದಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಕಡಬ ಪೊಲೀಸರು ಆರೋಪಿಗಳಾದ ಅಪ್ರಾಪ್ತೆಯ ಅಣ್ಣ ಹಾಗೂ ದೊಡ್ಡಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments