ಬೆಂಗಳೂರು: ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನಗತ್ಯ ರೂಲ್ಸ್ ಹಾಕಿದ್ದಾರೆ. ಇದು ಸರಿ ಅಲ್ಲ. ಕಂದಾಯ ಇಲಾಖೆ ತಂದಿರುವ ರೂಲ್ಸ್ ಬದಲಾಯಿಸಬೇಕು ಎಂದು ಶಾಸಕ ರೇಣುಕಾಚಾರ್ಯ ತಮ್ಮ ಬಿಜೆಪಿ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಜೊತೆ ಕಂದಾಯ ಸಚಿವರ ಜೊತೆ ಮಾತನಾಡುತ್ತೇನೆ. ಮುಸ್ಲಿಮರು ಅವರ ಹಬ್ಬದ ದಿನ ಮೆರವಣಿಗೆ ಮಾಡಲ್ವಾ..?ನಾವು ಹಿಂದುಗಳಾಗಿ ಮಾಡಬಾರದಾ..?. ಬಾಲಗಂಗಾಧರ್ ನಾಥರು ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ತಂದ ಆಚರಣೆ ಇದು. ಬ್ರಿಟಿಷ್ ಕಾಲದಿಂದ ಆಚರಣೆ ಆಗುತ್ತಿದೆ. ಈಗ ಯಾಕೆ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ.
ಇನ್ನು ಸಾವರ್ಕರ್ ಫೋಟೊ ಎಲ್ಲಾ ಕಡೆ ಹಾಕಬೇಕು. ಮಸೀದಿಯಲ್ಲೂ ಹಾಕಬೇಕು. ಯಾಕೆ ಹಾಕಬಾರದು ಅವರು ಸ್ವಾತಂತ್ರ್ಯ ಹೋರಾಟಗಾರರು ಅಲ್ಲವೇ..? ಮುಸ್ಲಿಮರು ಸತ್ತವರ ಫೋಟೋವನ್ನೇ ಮನೆಯಲ್ಲಿ ಹಾಕಲ್ಲ. ಈಗ ಟಿಪ್ಪುನಂತಹ ದೇಶದ್ರೋಹಿಯನ್ನು ಜಯಂತಿ ಹೆಸರಲ್ಲಿ ವಿಜೃಂಭಣೆ ಮಾಡುತ್ತೀರಾ ಎಂದು ಕಿಡಿಕಾರಿದ್ದಾರೆ.
@ರೇಣುಕಾಚಾರಿ, ನಿಮ್ಮ ಮೆದುಳಿಲ್ಲವೇ? ನೀವು ಆಹಾರ ಧಾನ್ಯಗಳನ್ನು ತಿನ್ನುವುದಿಲ್ಲವೇ? ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬೇಹುಗಾರಿಕೆ ನಡೆಸಿದ್ದಕ್ಕಾಗಿ ಸಾವರ್ಕರ್ ಅವರು ಕ್ಷಮೆ ಕೇಳಿದರು ಮತ್ತು ಪಿಂಚಣಿ ಪಡೆಯುತ್ತಿದ್ದರು. ಅವನು ಸಹ ಕೊಲೆಗಾರನಾಗಿದ್ದನು. ದಯವಿಟ್ಟು ಇತಿಹಾಸವನ್ನು ಅಧ್ಯಯನ ಮಾಡಿ
Ninna Ammana Jothe Haaku Sarvarkar Photo Maseediyalli Beda Ok