Tuesday, September 28, 2021
Homeಕ್ರೈಂಹಾಡಹಗಲೇ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ…

ಹಾಡಹಗಲೇ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ…

- Advertisement -
Renault
- Advertisement -
Home Plus
- Advertisement -

ಬೆಂಗಳೂರು : ಯುವತಿಯೋರ್ವಳಿಗೆ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿ, ಕಿರುಕುಳ ನೀಡಲಾಗಿದೆ. ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿ ಜಯನಗರದ ಕಂಪೆನಿಯೊಂದರ ಉದ್ಯೋಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿದ ದುಷ್ಕರ್ಮಿ, ಏಕಾಏಕಿ ಯುವತಿಯನ್ನು ಬಲವಂತವಾಗಿ ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ಘಟನೆ ಬಗ್ಗೆ ಇಲ್ಲಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments