Tuesday, September 27, 2022
Homeಕರಾವಳಿಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಂದ ಕೊರೊನಾ ಮಾರ್ಗಸೂಚಿ ಉಲ್ಲಂಘನೆ

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಂದ ಕೊರೊನಾ ಮಾರ್ಗಸೂಚಿ ಉಲ್ಲಂಘನೆ

- Advertisement -
Renault

Renault

Renault

Renault


- Advertisement -

ಕಾರವಾರ: ರಾಜಕಾರಣಿಗಳು ಹೇಗೆ ಬೇಕಾದರೂ ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು. ಜನ ಸಾಮಾನ್ಯರಿಗೆ ಮಾತ್ರ ರೂಲ್ಸ್ ಗಳು. ಕೊರೊನಾ ಕಾನೂನುಗಳು ಜನಸಾಮಾನ್ಯರಿಗೆ ಮಾತ್ರ ಎನ್ನುವಂತೆ
ಕೊರೊನಾ ಮಾರ್ಗಸೂಚಿಯನ್ನು ಸ್ವತಃ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಉಲ್ಲಂಘಿಸಿರುವ ಬಗ್ಗೆ ವರದಿಯಾಗಿದೆ. ಭಾನುವಾರ ಸಿದ್ಧಾಪುರದಲ್ಲಿ ನಡೆದ ತಮ್ಮ ಆಪ್ತರ ಮದುವೆ ಕಾರ್ಯಕ್ರಮಕ್ಕೆ ಕೊರೊನಾ ಹಾಟ್ ಸ್ಪಾಟ್ ಆಗಿರುವ ಬೆಂಗಳೂರಿನಿಂದ ಬಂದ ಸ್ಪೀಕರ್, ಮಾಸ್ಕ್ ಧರಿಸದೇ, ಜೋಡಿಯನ್ನು ಹಾರೈಸಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ಸ್ಪೀಕರ್ ಮಾಸ್ಕ್ ಧರಿಸದೇ, ದೈಹಿಕ ಅಂತರ ಕಾಪಾಡದೇ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಫೋಟೋವೊಂದು ವೈರಲ್ ಆಗಿದೆ.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments