Friday, May 14, 2021
Homeಶಿಕ್ಷಣಎಸ್ ಎಸ್ ಎಲ್ ಸಿ, ಪದವಿ ಪೂರ್ವ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ?

ಎಸ್ ಎಸ್ ಎಲ್ ಸಿ, ಪದವಿ ಪೂರ್ವ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ?

- Advertisement -
Rental
Rental
- Advertisement -Home Plus
- Advertisement -
Platform
Maya Builders

ಬೆಂಗಳೂರು : ಮೇ, ಜೂನ್ ನಲ್ಲಿ ನಿಗದಿಯಾಗಿರುವ ದ್ವಿತೀಯ ಪಿಯುಸಿ, ಎಸ್ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಪರೀಕ್ಷೆ ನಡೆಸುವ ಸಾಧ್ಯತೆ ಕ್ಷೀಣಿಸಿದೆ.

ಪಿಯುಸಿಗೆ ಮೇ 24, ಎಸ್ ಎಸ್ ಎಲ್ ಸಿಗೆ ಜೂ. 21 ರಿಂದ ನಡೆಸಲು ನಿರ್ಧರಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಈ ವಾರ್ಷಿಕ ಪರೀಕ್ಷೆ ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚಿದ್ದು, ಈ ಪರೀಕ್ಷೆ ಸಿದ್ದತೆ ಮತ್ತು ಮುಂದಿನ ಕ್ರಮದ ಬಗ್ಗೆ ಮಾಹಿತಿ ಪಡೆಯಲು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ್ ಸಭೆ ನಡೆಸುವ ಸಾಧ್ಯತೆ ಇದೆ.

- Advertisement -Hunger

LEAVE A REPLY

Please enter your comment!
Please enter your name here

- Advertisment -

Most Popular

Recent Comments