Friday, October 7, 2022
Homeಕರಾವಳಿಬಸ್ ನಲ್ಲಿದ್ದ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ…!!!ಸೇಫ್ ಅಂದುಕೊಂಡಿದ್ದ ಮಹಮ್ಮದ್ ಸೈಫುಲ್ಲ ಲಾಕ್…!!!

ಬಸ್ ನಲ್ಲಿದ್ದ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ…!!!ಸೇಫ್ ಅಂದುಕೊಂಡಿದ್ದ ಮಹಮ್ಮದ್ ಸೈಫುಲ್ಲ ಲಾಕ್…!!!

- Advertisement -
Renault

Renault

Renault

- Advertisement -

ಬಸ್ ನಲ್ಲಿದ್ದ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ…!!!

ಸೇಫ್ ಅಂದುಕೊಂಡಿದ್ದ ಮಹಮ್ಮದ್ ಸೈಫುಲ್ಲ ಲಾಕ್…!!!

ಕಾಮುಕ ಇದೀಗ ಉಪ್ಪಿನಂಗಡಿ ಪೊಲೀಸರ ಅ’ತಿಥಿ’…!!!

ಉಪ್ಪಿನಂಗಡಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಮೈಮುಟ್ಟಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು ನಿವಾಸಿ ಮುಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಯು ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ ತಿಳಿಸಿದ್ದು, ತಕ್ಷಣವೇ ಚಾಲಕ ಬಸ್ಸನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ಹತ್ತಿರ ನಿಲ್ಲಿಸಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

- Advertisement -


LEAVE A REPLY

Please enter your comment!
Please enter your name here

Most Popular

Recent Comments