Friday, October 7, 2022
Homeಕರಾವಳಿರೈಲಿನಲ್ಲಿ ಲೈಂಗಿಕ ಪೀಡನೆ: ವಿಡಿಯೋ ಶೇರ್ ಮಾಡಿದ ಯುವತಿ: ಕಾಮುಕ ಬಂಧನ!

ರೈಲಿನಲ್ಲಿ ಲೈಂಗಿಕ ಪೀಡನೆ: ವಿಡಿಯೋ ಶೇರ್ ಮಾಡಿದ ಯುವತಿ: ಕಾಮುಕ ಬಂಧನ!

- Advertisement -
Renault

Renault

Renault

- Advertisement -

ಮಂಗಳೂರು : ಚಲಿಸುತ್ತಿರುವ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿಯೋರ್ವವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ .

ಮಂಗಳೂರು ನಗರದ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿರುವ ವಿದ್ಯಾರ್ಥಿನಿ ಕೇರಳದ ವರ್ಕಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಳು. ಮುಂಜಾನೆಯ ವೇಳೆಯಲ್ಲಿ ವಿದ್ಯಾರ್ಥಿನಿ ಮಲಗಿದ್ದ ವೇಳೆಯಲ್ಲಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿ ಕಾಮುಕನ ಆಟವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಈ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

- Advertisement -


LEAVE A REPLY

Please enter your comment!
Please enter your name here

Most Popular

Recent Comments