Tuesday, September 27, 2022
Homeಕರಾವಳಿಉಪ್ಪಿನಂಗಡಿ: ಹನಿಟ್ರ್ಯಾಪ್ ಯತ್ನ ಆರೋಪ >> ಮಹಿಳೆ ವಿರುದ್ದ ವ್ಯಕ್ತಿ ದೂರು

ಉಪ್ಪಿನಂಗಡಿ: ಹನಿಟ್ರ್ಯಾಪ್ ಯತ್ನ ಆರೋಪ >> ಮಹಿಳೆ ವಿರುದ್ದ ವ್ಯಕ್ತಿ ದೂರು

- Advertisement -
Renault

Renault

Renault

Renault






- Advertisement -

ಉಪ್ಪಿನಂಗಡಿ, ಆಗಸ್ಟ್ 17: ಮಹಿಳೆಯೊಬ್ಬರು ನನ್ನನ್ನು ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

‘ನನ್ನ ಮೊಬೈಲ್‌ಗೆ ಕರೆ ಮಾಡಿ ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ’ ಎಂದು ದೂರಿನಲ್ಲಿ ವ್ಯಕ್ತಿ ಆರೋಪಿಸಿದ್ದಾರೆ.

ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡುತ್ತಿದ್ದು, ಆಕೆಯ ಮಾತಿಗೆ ವಿರೋಧಿಸಿದರೂ 3-4 ಬಾರಿ ಕರೆ ಮಾಡಿ ವಿಕೃತ ವರ್ತನೆ ತೋರಿದ್ದಾರೆ‌. ಇದರಿಂದ ನನಗೆ ಹನಿಟ್ರ್ಯಾಪ್ ಸಂಶಯವಿದೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವ್ಯಕ್ತಿ ದೂರು ನೀಡಿದ್ದಾರೆ.

- Advertisement -






LEAVE A REPLY

Please enter your comment!
Please enter your name here

- Advertisment -

Most Popular

Recent Comments