Friday, May 14, 2021
Homeರಾಜಕೀಯರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಬಂದ್-ಉಳಿದ ದಿನ ನೈಟ್ ಕರ್ಫ್ಯೂ

ರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಬಂದ್-ಉಳಿದ ದಿನ ನೈಟ್ ಕರ್ಫ್ಯೂ

- Advertisement -
Rental
Rental
- Advertisement -Home Plus
- Advertisement -
Platform
Maya Builders

ಕೊರೊನಾ ಎರಡನೇ ಅಲೆ ನಿಯಂತ್ರಣ ಕ್ಕೆ ಸರಕಾರದ ಬಿಗಿ ನಿಯಮ ನಾಳೆಯಿಂದ ಜಾರಿ.

ರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಬಂದ್-ಉಳಿದ ದಿನ ನೈಟ್ ಕರ್ಫ್ಯೂ

ಬೆಂಗಳೂರು: ಕೊರೊನ ವಿರುದ್ದದ ಹೋರಾಟಕ್ಕೆ ನಿರೀಕ್ಷಿತ ಬಿಗಿ ನಿಯಮಗಳನ್ನು ಜಾರಿಗೊಳಿಸಲು ಸರಕಾರ ನಿರ್ದರಿಸಿದೆ.ರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಕರ್ಫ್ಯೂ ವಿಧಿಸಿದ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ.

ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿ ಆದೇಶ ಹೊರಡಿಸಿದ್ದಾರೆ. ಮುಂದಿನ ಮೇ ತಿಂಗಳ 4ರ ತನಕ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ. ಇನ್ನು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಧಾರ್ಮಿಕ ಕೇಂದ್ರಗಳು ಸಂಪೂರ್ಣ ಬಂದ್:
ಇನ್ನು ಧಾರ್ಮಿಕ ಕೇಂದ್ರಗಳನ್ನು ಸಂಪೂರ್ಣ ಬಂದ್ ಮಾಡಿ ಆದೇಶ ನೀಡಲಾಗಿದೆ
ಮದುವೆ ಸಮಾರಂಭಗಳಿಗೆ ೫೦ ಜನರ ಮಿತಿ ವಿಧಿಸಿದೆ
ಅಂತ್ಯ ಸಂಸ್ಕಾರಗಳಿಗೆ ೨೫ ಜನರ ಮಿತಿ ವಿಧಿಸಿದೆ

ಉಳಿದಂತೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಬೆಳಿಗ್ಗೆ 11 ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

- Advertisement -Hunger

LEAVE A REPLY

Please enter your comment!
Please enter your name here

- Advertisment -

Most Popular

Recent Comments